*ಅಡಿಕೆ ಮಾರಕ ರೋಗ ಪ್ರಕರಣ; ವಿಧಾನಸಭೆಯಲ್ಲಿ ಪ್ರತಿಧ್ವನಿ*

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಅಡಿಕೆ ಬೆಳೆಗೆ ತಗುಲಿರುವ ರೋಗಗಳ ಕುರಿತು ಸಂಶೋಧನೆ ನಡೆಸಲು ಹಣದ ಕೊರತೆ ಇಲ್ಲ. ವಿಷಯವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು ಸಾಧ್ಯವಾದ ಎಲ್ಲಾ ರೀತಿಯಲ್ಲಿ ಆದಷ್ಟು ಬೇಗ ಪರಿಹಾರ ಕಂಡುಕೊಳ್ಳಲು ಪ್ರಯತ್ನಿಸಲಾಗುತ್ತಿದೆ ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ವಿಧಾನಸಭೆಗೆ ತಿಳಿಸಿದರು.Home add -Advt ಅರಗಜ್ಞಾನೇಂದ್ರ ಪ್ರಸ್ತಾಪಿಸಿದ ವಿಷಯಕ್ಕೆ ಸಚಿವರು ಉತ್ತರಿಸುತ್ತಿದ್ದರು. ಅಡಿಕೆಗೆ ತಗುಲಿರುವ ಹಳದಿ ಎಲೆ ಚುಕ್ಕಿರೋಗ ಮತ್ತು ಮಹಾಮಾರಿ ಎಲೆ ಚುಕ್ಕಿ ರೋಗ ಬಹಳ ಗಂಭೀರವಾಗಿದ್ದು 50-60 ಕ್ವಿಂಟಲ್ ಬೆಳೆ ಬೆಳೆಯುತ್ತಿದ್ದ ರೈತರು … Continue reading *ಅಡಿಕೆ ಮಾರಕ ರೋಗ ಪ್ರಕರಣ; ವಿಧಾನಸಭೆಯಲ್ಲಿ ಪ್ರತಿಧ್ವನಿ*