*ಗಂಡನೊಂದಿಗೆ ಜಗಳ: ದೂದಗಂಗಾ ನದಿಗೆ ಹಾರಿದ ಗೃಹಿಣಿ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಗಂಡ ಮತ್ತು ಹೆಂಡತಿ ನಡುವೆ ಉಂಟಾದ ಸಣ್ಣ ಮನಸ್ತಾಪ ವಿಕೋಪಕ್ಕೆ ತಿರುಗಿ, ಗೃಹಿಣಿಯೊಬ್ಬರು ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ದೂದಗಂಗಾ ನದಿ ತೀರದ ಸದಲಗಾ ಪಟ್ಟಣದಲ್ಲಿ ಘಟನೆ ನಡೆದಿದೆ. ಸದಲಗಾ ಪಟ್ಟಣದ ನಿವಾಸಿ ಮಂಜುಳಾ ವಂಜೀರೆ (25) ನದಿಗೆ ಹಾರಿ ನಾಪತ್ತೆಯಾಗಿರುವ ದುರ್ದೈವಿ ಗೃಹಿಣಿ. ಸ್ಥಳೀಯರ ಮಾಹಿತಿ ಪ್ರಕಾರ, ಜಾತ್ರೆಗೆ ಹೋಗುವ ವಿಚಾರಕ್ಕೆ ಸಂಬಂಧಿಸಿದಂತೆ ಮಂಜುಳಾ ಹಾಗೂ ಅವರ ಪತಿ ಅನಿಲ್ ನಡುವೆ ತೀವ್ರ ಜಗಳ … Continue reading *ಗಂಡನೊಂದಿಗೆ ಜಗಳ: ದೂದಗಂಗಾ ನದಿಗೆ ಹಾರಿದ ಗೃಹಿಣಿ*