*ಮಗಳ ವಿರುದ್ಧದ ವದಂತಿಗಳಿಗೆ ಸಿಡಿದೆದ್ದ ಅರ್ಜುನ್ ಸರ್ಜಾ*: *ಪೊಲೀಸರಿಗೆ ದೂರು ದಾಖಲಿಸಿದ ನಟ*

ಪ್ರಗತಿವಾಹಿನಿ ಸುದ್ದಿ: ಸ್ಟಾರ್ ನಟ ಅರ್ಜುನ್ ಸರ್ಜಾ ಇದೀಗ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ತಮ್ಮ ಹಿರಿಯ ಪುತ್ರಿ ಹಾಗೂ ನಟಿ ಐಶ್ವರ್ಯ ಅರ್ಜುನ್ ಅವರ ವೈಯಕ್ತಿಕ ಜೀವನದ ಬಗ್ಗೆ ಆಧಾರರಹಿತ ಮತ್ತು ಅವಹೇಳನಕಾರಿ ಸುದ್ದಿಗಳನ್ನು ಹರಡುತ್ತಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಚೆನ್ನೈ ಪೊಲೀಸರಿಗೆ ದೂರು ನೀಡಿದ್ದಾರೆ. ಮಗಳ ಗೌರವ ಮತ್ತು ಘನತೆಗೆ ಧಕ್ಕೆ ತರುವ ಆರೋಪಗಳನ್ನು ಸಹಿಸುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ. ಇತ್ತೀಚೆಗೆ ಅರ್ಜುನ್ ಸರ್ಜಾ ಅವರ ಕಿರಿಯ ಪುತ್ರಿ ಅಂಜನಾ ತಮ್ಮ ದೀರ್ಘಕಾಲದ ಸಂಗಾತಿ … Continue reading *ಮಗಳ ವಿರುದ್ಧದ ವದಂತಿಗಳಿಗೆ ಸಿಡಿದೆದ್ದ ಅರ್ಜುನ್ ಸರ್ಜಾ*: *ಪೊಲೀಸರಿಗೆ ದೂರು ದಾಖಲಿಸಿದ ನಟ*