*ವಾಯುಪಡೆಯ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ*
ಪ್ರಗತಿವಾಹಿನಿ ಸುದ್ದಿ: ಒಂದಾಂದ ಮೇಲೊಂದರಂತೆ ವಿಮಾನಗಳು ತುರ್ತು ಭೂಸ್ಪರ್ಶವಾಗಿರುವ ಘಟನೆ ವರದಿಯಾಗುತ್ತಿದೆ. ಬೆಳಿಗ್ಗೆ ಥೈಲ್ಯಾಂಡ್ ನಲ್ಲಿ ಏರ್ ಇಂಡಿಯಾ ವಿಮಾನ ತುರ್ತು ಭೂಸ್ಪರ್ಶವಾದ ಘಟನೆ ನಡೆದಿತ್ತು. ಇದೀಗ ಭಾರತೀಯ ವಾಯುನೆಲೆಯ ಅಪಾಚೆ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ ಮಾಡಲಾಗಿದೆ. ಪಂಜಾಬ್ ನ ಪಠಾಣ್ ಕೋಟ್ ನ ನಂಗಲ್ ಪುರ ಏರಿಯಾದಲ್ಲಿ ಭಾರತೀಯ ವಾಯುಪಡೆಯ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶವಾಗಿದೆ. ಹೆಲಿಕಾಪ್ಟರ್ ತುರ್ತು ಭೂಸ್ಪರ್ಶಕ್ಕೆ ಕಾರಣ ತಿಳಿದುಬಂದಿಲ್ಲ. Home add -Advt *ಮತ್ತೊಂದು ಏರ್ ಇಂಡಿಯಾ ವಿಮಾನ ತುರ್ತು ಭೂಸ್ಪರ್ಶ*
Copy and paste this URL into your WordPress site to embed
Copy and paste this code into your site to embed