*ಬೆಳಗಾವಿಗೆ ತೆರಳುತ್ತಿದ್ದ ಸೇನಾ ಹೆಲಿಕಾಪ್ಟರ್ ಹಾವೇರಿಯಲ್ಲಿ ತುರ್ತು ಭೂಸ್ಪರ್ಶ*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿಗೆ ಹೊರಟಿದ್ದ ಭಾರತೀಯ ವಾಯುಪಡೆಯ ಹೆಲಿಕಾಪ್ಟರ್‌ ವೊಂದು ಹಾವೇರಿ ಜಿಲ್ಲೆಯ ಶಿಗ್ಗಾಂವಿಯಲ್ಲಿ ತುರ್ತು ಭೂಸ್ಪರ್ಶ ಮಾಡಿರುವ ಘಟನೆ ನಡೆದಿದೆ. ತಮಿಳುನಾಡಿನಿಂದ ಬೆಳಗಾವಿಗೆ ಹಾರಾಟ ನಡೆಸಿದ್ದ ಸೇನಾ ಹೆಲಿಕಾಪ್ಟರ್ ನಲ್ಲಿ ಮಾರ್ಗ ಮಧ್ಯೆ ತಾಂತ್ರಿಕ ದೋಷ ಕಾಣಿಸಿಕೊಂಡಿದ್ದು, ಹಾವೇರಿ ಜಿಲ್ಲೆಯ ಶಿಗ್ಗಾಂವಿ ತಾಲೂಕಿನ ಕಾಮನಹಳ್ಳಿ ಗ್ರಾಮದ ಬಳಿ ತುರ್ತು ಲ್ಯಾಂಡಿಂಗ್ ಮಾಡಲಾಗಿದೆ. ರಾಷ್ಟ್ರೀಯ ಹೆದ್ದಾರಿ 48ರ (NH-48) ಪಕ್ಕದಲ್ಲಿರುವ ರೈತರೊಬ್ಬರ ಹೊಲದಲ್ಲಿ ಹೆಲಿಕಾಪ್ಟರ್ ಸುರಕ್ಷಿತವಾಗಿ ಇಳಿದಿದೆ. ಅದೃಷ್ಟವಶಾತ್ ಹೆಲಿಕಾಪ್ಟರ್‌ನಲ್ಲಿದ್ದ ಸಿಬ್ಬಂದಿಗೆ ಯಾವುದೇ ಅಪಾಯ ಸಂಭವಿಸಿಲ್ಲ. ZD … Continue reading *ಬೆಳಗಾವಿಗೆ ತೆರಳುತ್ತಿದ್ದ ಸೇನಾ ಹೆಲಿಕಾಪ್ಟರ್ ಹಾವೇರಿಯಲ್ಲಿ ತುರ್ತು ಭೂಸ್ಪರ್ಶ*