Latest

ಸ್ನೇಹಿತನ ಪತ್ನಿ ಮೇಲೆ ಲೈಂಗಿಕ ದೌರ್ಜನ್ಯ; ಕರ್ನಲ್ ಬಂಧನ

ಪ್ರಗತಿವಾಹಿನಿ ಸುದ್ದಿ; ಕಾನ್ಪುರ: ಸ್ನೇಹಿತನ ಪತ್ನಿಗೆ ಮತ್ತು ಬರಿಸುವ ಪಾನೀಯ ನೀಡಿ ಆಕೆಯ ಮೇಲೆ ಅತ್ಯಾಚಾರವೆಸಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿರಿಯ ಸೇನಾಧಿಕಾರಿಯನ್ನು ಕಾನ್ಪುರ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿ ಕರ್ನಲ್ ನೀರಜ್ ಗೆಹ್ಲೇಟ್ ಎಂದು ತಿಳಿದುಬಂದಿದೆ. ಕಾನ್ಪುರದಿಂದ ಎಸ್ಕೇಪ್ ಆಗಲು ಯತ್ನಿಸುತ್ತಿದ್ದ ವೇಳೆ ನೀರಜ್ ನನ್ನು ಬಂಧಿಸಲಾಗಿದೆ ಎಂದು ಎಸ್.ಪಿ.ರಾಜಕುಮಾರ್ ಅಗರ್ವಾಲ್ ತಿಳಿಸಿದ್ದಾರೆ.

Home add -Advt

ಕಾನ್ಪುರದ ಸೇನಾಧಿಕಾರಿಗಳ ಮೆಸ್ ನಲ್ಲಿ ಈ ಘಟನೆ ನಡೆದಿದ್ದು, ಆರೋಪಿ ಕರ್ನಲ್ ಬಂಧನಕ್ಕೆ ವಿಶೇಷ ತಂಡ ರಚನೆ ಮಾಡಲಾಗಿತ್ತು.

Related Articles

Back to top button