*ಪಾಕಿಸ್ತಾನದ 2 ಎಫ್- 16 ಫೈಟರ್ ಜೆಟ್ಗಳನ್ನು ಹೊಡೆದುರುಳಿಸಿದ ಸೇನೆ*
ಪ್ರಗತಿವಾಹಿನಿ ಸುದ್ದಿ: ಜಮ್ಮು ಮತ್ತು ಕಾಶ್ಮೀರದ ಮೇಲೆ ಮಿಸೈಲ್ ಗಳಿಂದ ದಾಳಿ ಮಾಡಲು ಯತ್ನಿಸಿದ ಪಾಕಿಸ್ತಾನದ ಎರಡು ಫೈಟರ್ ಜೇಟ್ ವಿಮಾನಗಳನ್ನು ಭಾರತ ಸೇನೆ ಹೊಡೆದುರುಳಿಸಿದೆ ಮೂಲಗಳ ಪ್ರಕಾರ, 2 ಪಾಕಿಸ್ತಾನಿ ಜೆಟ್ಗಳ ಪೈಕಿ ಒಂದನ್ನು ಶ್ರೀನಗರದ ಲಾಸ್ಟನ್ ಬಳಿ ಹೊಡೆದುರುಳಿಸಲಾಗಿದೆ ಮತ್ತು ಇನ್ನೊಂದನ್ನು ಉತ್ತರ ಕಾಶ್ಮೀರದಲ್ಲಿ ಹೊಡೆದುರುಳಿಸಲಾಗಿದೆ. ಅಮೆರಿಕದಿಂದ ಖರೀದಿ ಮಾಡಿದ್ದ ಪಾಕಿಸ್ತಾನದ ಫೈಟರ್ ಜೆಟ್ ಎಫ್-16 ಅನ್ನು ಭಾರತದ ಬಲಿಷ್ಠ ವಾಯು ಸೇನೆ ಹೊಡೆದುರಳಿಸಿದೆ. ಜಮ್ಮು ವಿಮಾನ ನಿಲ್ದಾಣದ ಬಳಿ ಸೇನಾ ನೆಲೆಯನ್ನು ಟಾರ್ಗೆಟ್ … Continue reading *ಪಾಕಿಸ್ತಾನದ 2 ಎಫ್- 16 ಫೈಟರ್ ಜೆಟ್ಗಳನ್ನು ಹೊಡೆದುರುಳಿಸಿದ ಸೇನೆ*
Copy and paste this URL into your WordPress site to embed
Copy and paste this code into your site to embed