*ಕಂದಕಕ್ಕೆ ಉರಳಿದ ಸೇನಾ ವಾಹನ: ಚಿಕ್ಕೋಡಿ ಮೂಲದ ಯೋಧ ಹುತಾತ್ಮ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಸೇನಾ ವಾಹನ ಪಲ್ಟಿಯಾಗಿ ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯ ಯೋಧ ಸೇರಿ ಐವರು ಭಾರತೀಯ ಸೈನಿಕರು ಹುತಾತ್ಮರಾಗಿದ್ದಾರೆ. ದುರಂತದಲ್ಲಿ ಹುತಾತ್ಮರಾದ ಸೈನಿಕರಲ್ಲಿ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಕುಪ್ಪನವಾಡಿ ಗ್ರಾಮದ ಯೋಧ ಧರ್ಮರಾಜ ಸುಭಾಷ ಖೋತ ಕೂಡ ಒಬ್ಬರು ಎಂದು ತಿಳಿದು ಬಂದಿದೆ. ರಕ್ಷಣಾ ಸಿಬ್ಬಂದಿ ಐವರು ಮೃತ ಯೋಧರ ಶವಗಳನ್ನು ಹೊರತೆಗೆದಿದ್ದು ಗಾಯಗೊಂಡವರಿಗೆ ಹೆಚ್ಚಿನ ಚಿಕಿತ್ಸೆ ನೀಡಲಾಗುತ್ತಿದೆ.ವಾಹನದಲ್ಲಿ ಹತ್ತು ಸೈನಿಕರಿದ್ದು, ಐವರು ಮಾರಣಾಂತಿಕವಾಗಿ ಗಾಯಗೊಂಡಿದ್ದಾರೆ ಎಂದು … Continue reading *ಕಂದಕಕ್ಕೆ ಉರಳಿದ ಸೇನಾ ವಾಹನ: ಚಿಕ್ಕೋಡಿ ಮೂಲದ ಯೋಧ ಹುತಾತ್ಮ*