*ಅರ್ನಬ್ ಚಂಡಮಾರುತ ಭೀತಿ*: *ಬಿರುಗಾಳಿ ಸಹಿತ ಭಾರಿ ಮಳೆ ಎಚ್ಚರಿಕೆ*

ಪ್ರಗತಿವಾಹಿನಿ ಸುದ್ದಿ: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವುಂಟಾಗಿದ್ದು, ಪರಿಣಾಮ ಅರ್ನಬ್‌ ಚಂಡಮಾರುತ ರೂಪುಗೊಂಡಿದೆ. ಈ ಚಂಡಮಾರುತ ಕೆಲವೇ ಗಂಟೆಗಳಲ್ಲಿ ನಾಲ್ಕು ರಾಜ್ಯಗಳಿಗೆ ಅಪ್ಪಳಿಸಲಿದ್ದು, ಅಲ್ಲೋಲಕಲ್ಲೋಲ ಸೃಷ್ಟಿಸಲಿದೆ ಎಂದು ಹಾವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಅರ್ನಬ್ ಚಂಡಮಾರುತ ಅಕ್ಟೋಬರ್ .28ರಂದು ಆಂಧ್ರಪ್ರದೇಶದ ಕರಾವಳಿಗೆ ಅಪ್ಪಳಿಸುವ ಸಾಧ್ಯತೆಯಿದ್ದು, ನಾಲ್ಕು ರಾಜ್ಯಗಳಲ್ಲಿ ಬ್ಬಿರುಗಾಳಿ ಸಹಿತ ಭಾರಿ ಮಳೆಯಾಗಲಿದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಕಟ್ಟೆಚ್ಚರಕ್ಕೆ ಸೂಚಿಸಲಾಗಿದೆ. ಆಂಧ್ರ, ಒಡಿಶಾ, ತೆಲಂಗಾಣ, ಛತ್ತೀಸ್‌ಗಢ ಮತ್ತು ಪುದುಚೇರಿ ಭಾಗದಲ್ಲಿ ಭಾರಿ ಮಳೆ ಸಂಭವಿಸುವ ಕುರಿತು ಅಲ್ಲಿನ … Continue reading *ಅರ್ನಬ್ ಚಂಡಮಾರುತ ಭೀತಿ*: *ಬಿರುಗಾಳಿ ಸಹಿತ ಭಾರಿ ಮಳೆ ಎಚ್ಚರಿಕೆ*