*ಎಸ್ ಎಲ್ ಭೈರಪ್ಪ ಅವರ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ*

ಪ್ರಗತಿವಾಹಿನಿ ಸುದ್ದಿ: ಎಸ್ ಎಲ್ ಭೈರಪ್ಪ ಅವರ ಪಾರ್ಥಿವ ಶರೀರದ ಅವರ ಅಂತಿಮ ದರ್ಶನಕ್ಕೆ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ವ್ಯವಸ್ಥೆ ಮಾಡಲಾಗಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮತ್ತು ಬೆಂಗಳೂರು ನಗರ ಜಿಲ್ಲಾಡಳಿತದ ವತಿಯಿಂದ ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ಬೆಳಗ್ಗೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ದಿವಂಗತರ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಅಲ್ಲಿಯೂ ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಸಾರ್ವಜನಿಕರು ಪೂರ್ಣಿಮಾ ಥಿಯೇಟರ್ ರಸ್ತೆ ಹಾಗೂ ಜೆ ಸಿ ರಸ್ತೆಯಲ್ಲಿರುವ ರವೀಂದ್ರ ಕಲಾಕ್ಷೇತ್ರದ ಮುಖ್ಯ … Continue reading *ಎಸ್ ಎಲ್ ಭೈರಪ್ಪ ಅವರ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ*