*ಸಿಇಸಿ ಜ್ಞಾನೇಶ್ ಕುಮಾರ್‌ರನ್ನು ಬಂಧಿಸಿ, ಬಂಗಾಳದಲ್ಲಿ ಮರುಚುನಾವಣೆ ನಡೆಸಿ*: ಮಮತಾ ಬ್ಯಾನರ್ಜಿ ಆಗ್ರಹ

ಪ್ರಗತಿವಾಹಿನಿ ಸುದ್ದಿ: ಪಶ್ಚಿಮ ಬಂಗಾಳದಲ್ಲಿ ನಡೆದ ಚುನಾವಣೆಯನ್ನು ರದ್ದುಗೊಳಿಸಿ ಹಳೆಯ ಮತದಾರರ ಪಟ್ಟಿಯ ಆಧಾರದ ಮೇಲೆ ಮರುಚುನಾವಣೆ ನಡೆಸಬೇಕು ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಬಂಧಿಸಿ ಅವರ ವಿರುದ್ಧ ಕ್ರಿಮಿನಲ್‌ ಕ್ರಮ ಕೈಗೊಳ್ಳಬೇಕು ಎಂದು ತೃಣಮೂಲ ಕಾಂಗ್ರೆಸ್‌ (TMC) ಮುಖ್ಯಸ್ಥೆ ಹಾಗೂ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆಗ್ರಹಿಸಿದ್ದಾರೆ. ಸೆಪ್ಟೆಂಬರ್‌ 23ರಂದು ಫೇಸ್‌ಬುಕ್‌ ಲೈವ್‌ನಲ್ಲಿ ಮಾತನಾಡಿದ ಅವರು, ಚುನಾವಣಾ ಆಯೋಗದ ವಿರುದ್ಧ ಹಲವು ಗಂಭೀರ ಆರೋಪಗಳನ್ನು ಮಾಡಿದ್ದಾರೆ. ಮತದಾರರ ಪಟ್ಟಿ ವಿಶೇಷ ತೀವ್ರ … Continue reading *ಸಿಇಸಿ ಜ್ಞಾನೇಶ್ ಕುಮಾರ್‌ರನ್ನು ಬಂಧಿಸಿ, ಬಂಗಾಳದಲ್ಲಿ ಮರುಚುನಾವಣೆ ನಡೆಸಿ*: ಮಮತಾ ಬ್ಯಾನರ್ಜಿ ಆಗ್ರಹ