
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಮುರಗೋಡ ಠಾಣೆಯಲ್ಲಿ ಒಂದು ವಾರದ ಹಿಂದೆ ದಾಖಲಾದ ವ್ಯಾಪರಿಯೊಬ್ಬರನ್ನು ಅಪಹರಿಸಿ ಜೀವ ಬೆದರಿಕೆ ಹಾಕಿ ಒಂದು ಲಕ್ಷ ನಗದು ಹಣವನ್ನು ಸುಲಿಗೆ ಮಾಡಿದ ಪ್ರಕರಣದಲ್ಲಿ ಮುರಗೋಡ ಪೊಲೀಸರು ಸುಲಿಗೆಕೊರರನ್ನು ಪತ್ತೆ ಹಚ್ಚಿ 7 ಜನರನ್ನು ಬಂಧಿಸಿದ್ದಾರೆ.
ಅವರಿಂದ 60,000/- ರೂ ನಗದು ಹಣ, ಒಂದು ಚಾಕು, 6 ಮೊಬೈಲ್ ಮತ್ತು 5 ಲಕ್ಷ ಕಿಮ್ಮತ್ತಿನ ಒಂದು ಕಾರನ್ನು ವಶಪಡಿಸಿಕೊಂಡಿದ್ದಾರೆ.

https://pragati.taskdun.com/4-year-old-boy-sufferd-from-unidentifide-dieses/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ