*ರಾತ್ರೋ ರಾತ್ರಿ ಪುನಿತ್ ಕೆರೆಹಳ್ಳಿ ಬಂಧನ*

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು : ಸಚಿವ ಜಮೀರ್ ಅಹ್ಮದ್ ಕುರಿತು ಜಾತಿ ಹಾಗೂ ಧರ್ಮ ನಿಂದನೆ ಮಾಡಿದ ಆರೋಪದಲ್ಲಿ ಬಲಪಂಥೀಯ ಕಾರ್ಯಕರ್ತ, ಗೋರಕ್ಷಕ ಮತ್ತು ರಾಷ್ಟ್ರ ರಕ್ಷಣಾ ಪಡೆ ಮುಖ್ಯಸ್ಥ ಪುನಿತ್ ಕೆರೆಹಳ್ಳಿ ಬಂಧಿಸಲಾಗಿದೆ. ಬುಧವಾರ ಸಂಜೆ ಪುನಿತ್ ವಿರುದ್ಧ ಎಫ್ಐಆರ್ ದಾಖಲಾಗಿತ್ತು. ರಾತ್ರಿ ಚಾಮರಾಜ ಪೇಟೆ ಪೊಲೀಸರು ಅವರನ್ನು ಬಂಧಿಸಿದ್ದಾರೆ.Home add -Advt ನವೆಂಬರ್ 11 ರಂದು ಸಾಮಾಜಿಕ ಜಾಲತಾಣದಲ್ಲಿ ಜಮೀರ್ ಅಹ್ಮದ್ ಖಾನಿ ಕುರಿತು ಧರ್ಮ ಹಾಗೂ ಜಾತಿ ನಿಂದನೆ ಮಾಡಿದ್ದಾರೆ. ಧರ್ಮ ಧರ್ಮದ … Continue reading *ರಾತ್ರೋ ರಾತ್ರಿ ಪುನಿತ್ ಕೆರೆಹಳ್ಳಿ ಬಂಧನ*