ಪ್ರಗತಿವಾಹಿನಿ ಸುದ್ದಿ, ಪಟಿಯಾಲಾ: ಅಕ್ರಮ ಮಾನವ ಸಾಗಾಣಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಖ್ಯಾತ ಗಾಯಕ ದಲೇರ್ ಮೆಹಂದಿ ಅವರನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ.
2003ರಲ್ಲಿ ದಲೇರ್ ಮೆಹಂದಿ ಹಾಗೂ ಅವರ ಸಹೋದರನ ಮೇಲೆ ಅಕ್ರಮ ಮಾನವ ಸಾಗಣೆಗೆ ಸಂಬಂಧಿಸಿದಂತೆ ಕೇಸು ದಾಖಲಾಗಿತ್ತು. ಈ ಪ್ರಕರಣದಲ್ಲಿ ಅವರಿಗೆ 2018ರಲ್ಲಿ ಎರಡು ವರ್ಷ ಜೈಲು ಶಿಕ್ಷೆ ಘೋಷಣೆಯಾಗಿತ್ತು.
ಈ ಕುರಿತು ಪಟಿಯಾಲಾ ನ್ಯಾಯಾಲಯ ಗುರುವಾರ ದಲೇರ್ ಮೆಹಂದಿ ಅವರು ಸಲ್ಲಿಸಿದ್ದ ಮೇಲ್ಮನವಿ ವಜಾಗೊಳಿಸಿದ ಬೆನ್ನಲ್ಲೇ ಅವರನ್ನು ಪೊಲೀಸರು ಬಂಧಿಸಿ ಜೈಲಿಗೆ ಕಳುಹಿಸಿದ್ದಾರೆ.
2000 ರೂ ಲಂಚ: ಎಸಿಬಿ ಬಲೆಗೆ ಬಿದ್ದ ಎಫ್ ಡಿಸಿ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ