*ಪ್ರಜ್ವಲ್ ರೇವಣ್ಣ ವಿರುದ್ಧ ಬಂಧನ ವಾರಂಟ್ ಜಾರಿ*
ಪ್ರಗತಿವಾಹಿನಿ ಸುದ್ದಿ: ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಇರುವ ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಬಂಧನ ವಾರಂಟ್ ಜಾರಿಗೊಳಿಸಿದೆ.Home add -Advt ಮನೆಯ ಮಹಿಳಾ ಕೆಲಸದಾಳುವಿನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದ ಮೇರೆಗೆ ಹೊಳೆನರಸೀಪುರ ಠಾಣೆಯಲ್ಲಿ ಪ್ರಜ್ವಲ್ ಹಾಗೂ ಅವರ ತಂದೆ ಮಾಜಿ ಸಚಿವ ಹೆಚ್.ಡಿ.ರೇವಣ್ಣ ವಿರುದ್ಧ ಪ್ರಕರಣ ದಾಖಲಾಗಿತ್ತು. ಈ ಕೃತ್ಯದ ಸಂತ್ರಸ್ತೆ ಹೇಳಿಕೆ ಆಧರಿಸಿ ಪ್ರಜ್ವಲ್ … Continue reading *ಪ್ರಜ್ವಲ್ ರೇವಣ್ಣ ವಿರುದ್ಧ ಬಂಧನ ವಾರಂಟ್ ಜಾರಿ*
Copy and paste this URL into your WordPress site to embed
Copy and paste this code into your site to embed