*ಸ್ಥಳೀಯ ಕಲಾವಿದರನ್ನು ಪ್ರೋತ್ಸಾಹಿಸಿದರೆ ಕಲೆ ಬೆಳೆಯಲು ಸಾಧ್ಯ: ಎಚ್. ಸುರೇಶ್*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಸ್ಥಳೀಯ ಕಲಾವಿದರನ್ನು ಪ್ರೋತ್ಸಾಹಿಸಿದರೆ ನಿಜವಾಗಿ ಕಲೆ ಉಳಿಯುತ್ತದೆ, ಬೆಳೆಯುತ್ತದೆ ಎಂದು ಲೋಕೋಪಯೋಗಿ ಇಲಾಖೆಯ ಮುಖ್ಯ ಎಂಜಿನಿಯರ್ ಎಚ್. ಸುರೇಶ ಹೇಳಿದ್ದಾರೆ. ಬೆಳಗಾವಿಯ ಚನ್ನಮ್ಮನಗರದ ಆರ್ಕಿಡ್ಸ್ ಅಪಾರ್ಟ್ ಮೆಂಟ್ ನಲ್ಲಿ ಭಾನುವಾರ ಸಂಜೆ ಸ್ಪಂದನಾ ಮೆಲೋಡೀಸ್ ಆಯೋಜಿಸಿದ್ದ ಸಂಗೀತ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.  ನಮ್ಮ ಊರಲ್ಲೇ ಇದ್ದರೂ ನಮಗೆ ಎಷ್ಟೋ ಜನರ ಪ್ರತಿಭೆ ಗೊತ್ತಿರುವುದಿಲ್ಲ. ಅಂತವರನ್ನು ಗುರುತಿಸಿ ಪ್ರೋತ್ಸಾಹಿಸುವ ಕೆಲಸವನ್ನು ಮಾಡಬೇಕು. ಈ ದಿಸೆಯಲ್ಲಿ ಸ್ಪಂದನಾ ಮೆಲೋಡೀಸ್ ಕಾರ್ಯ ಶ್ಲಾಘನೀಯವಾಗಿದೆ. ಕಳೆದ … Continue reading *ಸ್ಥಳೀಯ ಕಲಾವಿದರನ್ನು ಪ್ರೋತ್ಸಾಹಿಸಿದರೆ ಕಲೆ ಬೆಳೆಯಲು ಸಾಧ್ಯ: ಎಚ್. ಸುರೇಶ್*