*ಬೆಳಗಾವಿ ವಿಮಾನ ನಿಲ್ದಾಣದಲ್ಲಿ “ಕಲಾ ನಡಿಗೆ ನಿಮ್ಮ ಬಳಿಗೆ” ಕಾರ್ಯಕ್ರಮ ಯಶಸ್ವಿ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಕರ್ನಾಟಕ ಸರ್ಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಭಾರತೀಯ ವಿಮಾನ ನಿಲ್ದಾಣ, ಬೆಳಗಾವಿ ಇವರ ಸಂಯುಕ್ತ ಆಶ್ರಯದಲ್ಲಿ “ಕಲಾ ನಡಿಗೆ ನಿಮ್ಮ ಬಳಿಗೆ” ಕಾರ್ಯಕ್ರಮವು ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಯಶಸ್ವಿಯಾಗಿ ನಡೆಯಿತು. ಕಾರ್ಯಕ್ರಮವನ್ನು ಭಾರತೀಯ ವಿಮಾನ ನಿಲ್ದಾಣ, ಬೆಳಗಾವಿಯ ನಿರ್ದೇಶಕರಾದ ಎಸ್. ತ್ಯಾಗರಾಜನ್ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಕಲಾವಿದರ ಅತ್ಯುತ್ತಮ ಪ್ರದರ್ಶನವನ್ನು ಮೆಚ್ಚಿ, ಇಂತಹ ಸಾಂಸ್ಕೃತಿಕ ಕಾರ್ಯಕ್ರಮಗಳು ನಮ್ಮ ಪರಂಪರೆ ಮತ್ತು ಕಲೆಯನ್ನು ಜನಸಾಮಾನ್ಯರಿಗೆ ಪರಿಚಯಿಸುವಲ್ಲಿ ಮಹತ್ವದ ಪಾತ್ರ ವಹಿಸುತ್ತವೆ … Continue reading *ಬೆಳಗಾವಿ ವಿಮಾನ ನಿಲ್ದಾಣದಲ್ಲಿ “ಕಲಾ ನಡಿಗೆ ನಿಮ್ಮ ಬಳಿಗೆ” ಕಾರ್ಯಕ್ರಮ ಯಶಸ್ವಿ*