*ರಾಜ್ಯದಲ್ಲೇ ಮೊದಲ ‘ಕೃತಕ ಹೃದಯ ಕಸಿ’ ಶಸ್ತ್ರಚಿಕಿತ್ಸೆ ಯಶಸ್ವಿ*
ಸ್ಪರ್ಶ್ ಆಸ್ಪತ್ರೆಯಲ್ಲಿ ಇಬ್ಬರು ಉತ್ತರ ಕರ್ನಾಟಕ ರೋಗಿಗಳಿಗೆ ಕೃತಕ ಹೃದಯ ಕಸಿ ಪ್ರಗತಿವಾಹಿನಿ ಸುದ್ದಿ: ಹೃದಯ ವೈಫಲ್ಯಕ್ಕೆ ಒಳಗಾಗಿದ್ದ ಇಬ್ಬರು ರೋಗಿಗಳಿಗೆ ಸ್ಪರ್ಶ್ ಆಸ್ಪತ್ರೆಯಲ್ಲಿ “ಕೃತಕ ಹೃದಯ ಕಸಿ” ನೆರವೇರಿಸಿದ್ದು, ಇದು ರಾಜ್ಯದಲ್ಲೇ ಮೊದಲ ಯಶಸ್ವಿ ಪ್ರಯತ್ನವಾಗಿದೆ. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆರ್ಆರ್ ನಗರ ಸ್ಪರ್ಶ್ ಆಸ್ಪತ್ರೆಯ ಹಿರಿಯ ಹೃದಯ ಶಸ್ತ್ರಚಿಕಿತ್ಸಕ ಡಾ.ಅಶ್ವಿನ್, ಹೃದಯದ ಎಡ ಹೃತ್ಕರ್ಣದ ಹಾರ್ಟ್ಮೇಟ್ 3 ಉಪಕರಣ-(ಮೂರನೇ ತಲೆಮಾರಿನ)ವನ್ನು ಮೆಗ್ಲೆವ್ ಫ್ಲೋ ತಂತ್ರಜ್ಞಾನ ಬಳಸಿಕೊಳ್ಳುವ ಮೂಲಕ ಉತ್ತರ ಕರ್ನಾಟಕ ಮೂಲದ ಗುರಪ್ಪ … Continue reading *ರಾಜ್ಯದಲ್ಲೇ ಮೊದಲ ‘ಕೃತಕ ಹೃದಯ ಕಸಿ’ ಶಸ್ತ್ರಚಿಕಿತ್ಸೆ ಯಶಸ್ವಿ*
Copy and paste this URL into your WordPress site to embed
Copy and paste this code into your site to embed