*ಮಕ್ಕಳ ಸಕಾರಾತ್ಮಕ ಬೆಳವಣಿಗೆಗೆ ಕಲಾ ಪ್ರತಿಭೆ ಕಾರ್ಯಕ್ರಮಗಳು ಅಗತ್ಯ: ರಾಮನಗೌಡ ಕನ್ನೋಳ್ಳಿ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಕುವೆಂಪುರವರು ಹೇಳಿದ ಮಾತಿನಂತೆ  ಬಾಹ್ಯ ಸೌಂದರ್ಯಕ್ಕಿಂತ ಆತ್ಮ ಸೌಂದರ್ಯ ಹೆಚ್ಚಿನದ್ದು, ಆತ್ಮಸೌಂದರ್ಯ ಹೊಂದಿದ ವ್ಯಕ್ತಿಯು ತಾನು ಬದುಕುವ ಸಮಾಜದಲ್ಲಿ ಉತ್ತಮ ಪ್ರಜೆಯಾಗುತ್ತಾನೆ. ಇಂತಹ ವ್ಯಕ್ತಿಗಳು ಸಮಾಜವನ್ನು ಶಾಂತಿ, ಸಹನೆ, ಒಗ್ಗಟ್ಟಿನೊಂದಿಗೆ ಮುನ್ನಡೆಸುತ್ತಾರೆ ಎಂಬುದು  ಕುವೆಂಪುರವರ ಸಂದೇಶವಾಗಿದೆ. ಮಕ್ಕಳು ಸಕಾರಾತ್ಮಕ ಗುಣಗಳನ್ನು ಬೆಳೆಸಿಕೊಳ್ಳಲು ಪ್ರತಿಭಾ ಕಾರ್ಯಕ್ರಮಗಳು ಅಗತ್ಯ ಎಂದು ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ರಾಮನಗೌಡ ಕನ್ನೋಳ್ಳಿ  ತಿಳಿಸಿದರು.  ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ಶನಿವಾರ (ಆ.03) ಕುಮಾರ ಗಂಧರ್ವ ಕಲಾ … Continue reading *ಮಕ್ಕಳ ಸಕಾರಾತ್ಮಕ ಬೆಳವಣಿಗೆಗೆ ಕಲಾ ಪ್ರತಿಭೆ ಕಾರ್ಯಕ್ರಮಗಳು ಅಗತ್ಯ: ರಾಮನಗೌಡ ಕನ್ನೋಳ್ಳಿ*