*ಬಿಜೆಪಿ ಮುಖಂಡನ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ: FIR ದಾಖಲು*
ಪ್ರಗತಿವಾಹಿನಿ ಸುದ್ದಿ: ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಎಫ್ ಐ ಆರ್ ದಾಖಲಿಸಲಾಗಿದೆ. ಅರುಣ್ ಕುಮಾರ್ ಪುತ್ತಿಲ ವಿರುದ್ಧ 47 ವರ್ಷದ ಮಹಿಳೆ ಗಂಭೀರ ಆರೋಪ ಮಾಡಿದ್ದು, ದಕ್ಷಿಣ ಕನ್ನಡ ಮಹಿಳಾ ಪೊಲಿಸ್ ಥಾಣೆಯಲ್ಲಿ ದೂರು ದಾಖಲಾಗಿದೆ.Home add -Advt ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಅರುಣ್ ಕುಮಾರ್ ಪುತ್ತಿಲ, ತನ್ನ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದಾರೆ ಎಂದು ಮಹಿಳೆ ದೂರು ನೀಡಿದ್ದಾರೆ. 2023ರ ಜೂನ್ ನಲ್ಲಿ … Continue reading *ಬಿಜೆಪಿ ಮುಖಂಡನ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ: FIR ದಾಖಲು*
Copy and paste this URL into your WordPress site to embed
Copy and paste this code into your site to embed