Latest

*BJP ಉಸ್ತುವಾರಿ ಅರುಣ್ ಸಿಂಗ್ ಆಸ್ಪತ್ರೆಗೆ ದಾಖಲು*

ಪ್ರಗತಿವಾಹಿನಿ ಸುದ್ದಿ; ಮಂಗಳೂರು:  ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕ ಪ್ರವಾಸದಲ್ಲಿರುವ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಅನಾರೋಗ್ಯಕ್ಕೀಡಾಗಿದ್ದಾರೆ.

ಅರುಣ್ ಸಿಂಗ್ ಅವರಿಗೆ ಎದೆನೋವು ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

Home add -Advt

ಅರುಣ್ ಸಿಂಗ್ ಅವರನ್ನು ಮಂಗಳೂರಿನ ಎ.ಜೆ.ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರೆದಿದೆ.

*ಕನ್ನಡ ಚಿತ್ರರಂಗದ ಖ್ಯಾತ ನಿರ್ದೇಶಕ ಭಗವಾನ್ ಇನ್ನಿಲ್ಲ*

https://pragati.taskdun.com/directorbhagawandeath/

Related Articles

Back to top button