Kannada NewsKarnataka NewsLatest

*ಐಶ್ವರ್ಯಾ ಗೌಡಗೆ ಬಿಗ್ ಶಾಕ್ ನೀಡಿದ ED*

ಪ್ರಗತಿವಾಹಿನಿ ಸುದ್ದಿ: ವಂಚನೆ ಪ್ರಕರಣಕ್ಕೆ ಸಂಬಂಧಿಸಿದತೆ ಐಶ್ವರ್ಯ ಗೌಡಗೆ ಜಾರಿ ನಿರ್ದೇಶನಾಲಯ-ಇಡಿ ಬಿಗ್ ಶಾಕ್ ನೀಡಿದೆ. ಐಶ್ವರ್ಯಾ ಗೌಡಗೆ ಸಂಬಂಧಿಸಿದ ಆಸ್ತಿಗಳನ್ನು ಇಡಿ ಮುಟ್ಟುಗೋಲು ಹಾಕಿಕೊಂಡಿದೆ.

ಐಶ್ವರ್ಯಾ ಗೌಡಗೆ ಸೇರಿದ ಒಟ್ಟು 3.98 ಕೋಟಿ ಮೌಲ್ಯದ ಆಸ್ತಿಯನ್ನು ಇಡಿ ಅಧಿಕಾರಿಗಳು ಮುಟ್ಟುಗೋಲು ಹಾಕಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button