*ಕೇಂದ್ರ ಸಚಿವ ವಿ.ಸೋಮಣ್ಣಗೆ ಬಿಗ್ ಶಾಕ್: ಪುತ್ರನ ವಿರುದ್ಧ FIR ದಾಖಲು*
ಪ್ರಗತಿವಾಹಿನಿ ಸುದ್ದಿ: ವಿ.ಸೋಮಣ್ಣ ಕೇಂದ್ರ ಸಚಿವರಾಗಿ ಅಧಿಕಾರ ಸ್ವೀಕರಿಸುತ್ತಿದ್ದಂತೆ ಇತ್ತ ಪುತ್ರನ ವಿರುದ್ಧ ವಂಚನೆ ಹಾಗೂ ಜೀವ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್ ಐ ಆರ್ ದಾಖಲಾಗಿದೆ. ತೃಪ್ತಿ ಹೆಗಡೆ ಎಂಬುವವರು ಸಲ್ಲಿಸಿರುವ ದೂರುನ ಹಿನ್ನೆಲೆಯಲ್ಲಿ ವಿ.ಸೋಮಣ್ಣ ಪುತ್ರ ಅರುಣ್ ಸೋಮಣ್ಣ, ಜೀವನ್ ಕುಮಾರ್ ಹಾಗೂ ಪ್ರಮೋದ್ ರಾವ್ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ಅರುಣ್ ಸೋಮಣ್ಣ, ಮಧ್ವರಾಜ್ ಎಂಬುವವರು ನೈಬರ್ ಹುಡ್ ಎಂಬ ಇವೆಂಟ್ ಮ್ಯಾನೇಜ್ ಮೆಂಟ್ ಕಂಪನಿ ಆರಂಭಿಸಿದ್ದರು. ಕಂಪನಿಯ ಹೂಡಿಕೆ, … Continue reading *ಕೇಂದ್ರ ಸಚಿವ ವಿ.ಸೋಮಣ್ಣಗೆ ಬಿಗ್ ಶಾಕ್: ಪುತ್ರನ ವಿರುದ್ಧ FIR ದಾಖಲು*
Copy and paste this URL into your WordPress site to embed
Copy and paste this code into your site to embed