*ಅವನೇನು ಮನುಷ್ಯನೋ? ರಾಕ್ಷಸನೋ? ದರ್ಶನ್ ವಿರುದ್ಧ ಬೆಲ್ಲದ್ ವಾಗ್ದಾಳಿ*
ಪ್ರಗತಿವಾಹಿನಿ ಸುದ್ದಿ: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಎಂಬಾತನನ್ನು ಕಿಡ್ನ್ಯಾಪ್ ಮಾಡಿ, ಚಿತ್ರಹಿಂಸೆ ಕೊಟ್ಟು ಹತ್ಯೆ ಮಾಡಿದ ಪ್ರಕರಣದಲ್ಲಿ ನಟ ದರ್ಶನ್ ಹಾಗೂ ಗ್ಯಾಂಗ್ ನ್ನು ಬಂಧಿಸಲಾಗಿದ್ದು, ನಟ ದರ್ಶನ್ ಅವರ ರಕ್ಕಸ ಕೃತ್ಯಕ್ಕೆ ಬಿಜೆಪಿ ಶಾಸಕ ಅರವಿಂದ್ ಬೆಲ್ಲದ್ ಕಿಡಿಕಾರಿದ್ದಾರೆ.Home add -Advt ನಟ ದರ್ಶನ್ ಪ್ರಕರಣದ ಬಗ್ಗೆ ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ಬೆಲ್ಲದ್, ಅವನೇನು ಮನುಷ್ಯನೋ? ರಾಕ್ಷಸಸೋ? ಆತ ಈರೀತಿ ಇದ್ದಾನೆಂದು ಗೊತ್ತಿರಲಿಲ್ಲ. ಹಾಗಾಗಿ ಅವನನ್ನು ಕೃಷಿ ಇಲಾಖೆ ರಾಯಭಾರಿಯನ್ನಾಗಿ ಮಾಡಲಾಗಿತ್ತು ಎಂದು ಏಕವಚನದಲ್ಲಿ … Continue reading *ಅವನೇನು ಮನುಷ್ಯನೋ? ರಾಕ್ಷಸನೋ? ದರ್ಶನ್ ವಿರುದ್ಧ ಬೆಲ್ಲದ್ ವಾಗ್ದಾಳಿ*
Copy and paste this URL into your WordPress site to embed
Copy and paste this code into your site to embed