*ಅರವಿಂದ್ ಕೇಜ್ರಿವಾಲ್ ವಿರುದ್ಧ FIR ದಾಖಲು*

ಪ್ರಗತಿವಾಹಿನಿ ಸುದ್ದಿ: ಎಸ್ಐಆರ್ ಅಕ್ರಮ ಖಂಡಿಸಿ ಹಾಗೂ ಮುಖ್ಯಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ದೆಹಲಿಯಲ್ಲಿ ನಡೆಯುತ್ತಿರುವ ಪ್ರತಿಭಟನೆ ವೇಳೆ ಗುರುದ್ವಾರ ಆವರಣಕ್ಕೆ ನುಗ್ಗಿದ ಪರಿಣಾಮ ಮಾಜಿ ಸಿಎಂ ಅರವಿಂದ್ ಕೇಜ್ರಿವಾಲ್ ವಿರುದ್ಧ ಎಫ್ಐಆರ್ ದಾಖಲಾಗಿದೆ. ಐತಿಹಾಸಿಕ ಬಾಂಗ್ಲಾ ಸಾಹಿಬ್ ಗುರುದ್ವಾರದ ಆವರಣದಲ್ಲಿ ಪ್ರತಿಭಟನೆ ನಡೆಸಿ ಗದ್ದಲ ಸೃಷ್ಟಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕ ಅರವಿಂದ ಕೇಜ್ರಿವಾಲ್ ಹಾಗೂ ಪಕ್ಷದ ಇತರ ಪ್ರಮುಖ ನಾಯಕರ ವಿರುದ್ಧ ದೆಹಲಿ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. … Continue reading *ಅರವಿಂದ್ ಕೇಜ್ರಿವಾಲ್ ವಿರುದ್ಧ FIR ದಾಖಲು*