Karnataka News

*ಈ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯದ ಹಲವು ಜಿಲ್ಲೆಗಳಲ್ಲಿ ತಾಪಮಾನ ಹೆಚ್ಚುತ್ತಿದ್ದರೆ. ಮತ್ತೆ ಕೆಲ ಜಿಲ್ಲೆಗಳಲ್ಲಿ ಬಿಸಿಲ ಝಳದ ನಡುವೆ ಸಂಜೆಯಾಗುತ್ತಿದ್ದಂತೆ ಭಾರಿ ಮಳೆಯಾಗುತ್ತಿದೆ. ಇಂದು ಕೂಡ ಕೆಲ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರು ನಗರ, ಬೆಂಗಳುರು ಗ್ರಾಮಾಂತರ, ಚಾಮರಾಜನಗರ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ, ಮಂಡ್ಯ, ರಾಮನಗರ, ಮೈಸೂರು, ಕೋಲಾರ, ಹಾವೇರಿ ಜಿಲ್ಲೆಗಳಲ್ಲಿ ಮಳೆಯಾಗಲಿದೆ.

Home add -Advt

ಬೆಳಗಾವಿ, ಬಾಗಲಕೋಟೆ, ರಾಯಚೂರು, ಕೊಪ್ಪಳ, ವಿಜಯಪುರ, ಯಾದಗಿರಿ, ವಿಜಯನಗರ, ಬೀದರ್, ಗದಗ, ಧಾರವಾಡ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಬಳ್ಳಾರಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ.

Related Articles

Back to top button