*ಬಾಲಿವುಡ್ ನಟ ಶಾರುಖ್ ಖಾನ್ ಪುತ್ರನಿಂದ ಸಾರ್ವಜನಿಕವಾಗಿ ದುರ್ವರ್ತನೆ*
ಪ್ರಗತಿವಾಹಿನಿ ಸುದ್ದಿ: ಬಾಲಿವುಡ್ ನಟ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ಸಾರ್ವಜನಿಕವಾಗಿ ದುರ್ವರ್ತನೆ ತೋರಿಯುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ನವೆಂಬರ್ 28ರಂದು ಸಿನಿಮ ಪ್ರಚಾರಕ್ಕಾಗಿ ಬೆಂಗಳೂರಿಗೆ ಆಗಮಿಸಿದ್ದ ಆರ್ಯನ್ ಖಾನ್, ಬೆಂಗಳೂರುನ ಪ್ರತಿಷ್ಠಿತ ಪಬ್ ಗೆ ತೆರಳಿದ್ದರು. ಈ ವೇಳೆ ಪಬ್ ನ ಬಾಲ್ಕನಿಯಲ್ಲಿ ನಿಂತು ಸಾರ್ವಜಿನಿಕವಾಗಿ ಕೈ ಬೀಸುತ್ತಾ ಮಿಡಲ್ ಫಿಂಗರ್ ತೋರಿಸಿ ದುರ್ವರ್ತನೆ ಮೆರೆದಿದ್ದಾರೆ. ಇದೇ ವೇಳೆ ಆರ್ಯನ್ ಖಾನ್ ಪಕ್ಕದಲ್ಲಿ ಯುವ ಕಾಂಗ್ರೆಸ್ ನಾಯಕ ಮೊಹಮ್ಮದ್ ನಲಪಾಡ್ ಕೂಡ ನಿಂತಿದ್ದರು. ಸಾರ್ವಜನಿಕವಾಗಿ … Continue reading *ಬಾಲಿವುಡ್ ನಟ ಶಾರುಖ್ ಖಾನ್ ಪುತ್ರನಿಂದ ಸಾರ್ವಜನಿಕವಾಗಿ ದುರ್ವರ್ತನೆ*
Copy and paste this URL into your WordPress site to embed
Copy and paste this code into your site to embed