*ಕೊಟ್ಟ ಮಾತಿನಂತೆ ರಾಜ್ಯದ ಜನರಿಗೆ ಸಾಮಾಜಿಕ ಮತ್ತು ಆರ್ಥಿಕ ಶಕ್ತಿ ತುಂಬುವ ಕಾರ್ಯ ಮಾಡುತ್ತಿದ್ದೇವೆ: ಸಿಎಂ ಸಿದ್ದರಾಮಯ್ಯ*

ಪ್ರಗತಿವಾಹಿನಿ ಸುದ್ದಿ: ಕೇವಲ ರಂಗು ರಂಗಿನ ಮಾತಿನ ಮೂಲಕ ಜನರ ಹೊಟ್ಟೆ ತುಂಬಿಸಲು ಸಾಧ್ಯವಿಲ್ಲ. ಆದ್ದರಿಂದಲೇ ಚುನಾವಣೆ ಸಂದರ್ಭದಲ್ಲಿ ಕೊಟ್ಟ ಭರವಸೆಯಂತೆ ಜನಪರ ಕಾರ್ಯಕ್ರಮಗಳ ಮೂಲಕ ಜನರಲ್ಲಿ ಸಾಮಾಜಿಕ ಮತ್ತು ಆರ್ಥಿಕ ಶಕ್ತಿಯನ್ನು ತುಂಬುವ ಕಾರ್ಯವನ್ನು ಮಾಡುತ್ತಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು. ಅವರು ಇಂದು ದಸರಾ ಮಹೋತ್ಸವ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು.Home add -Advt ಚುನಾವಣಾ ಸಂದರ್ಭದಲ್ಲಿ ತಾಯಿ ಚಾಮುಂಡೇಶ್ವರಿ ಸನ್ನಿಧಾನದಲ್ಲಿ ನಾನು ಮತ್ತು ಡಿ.ಕೆ.ಶಿವಕುಮಾರ್‌ ಅವರು ಚುನಾವಣೆಯಲ್ಲಿ ಜಯ ಗಳಿಸಿದರೆ ಐದು … Continue reading *ಕೊಟ್ಟ ಮಾತಿನಂತೆ ರಾಜ್ಯದ ಜನರಿಗೆ ಸಾಮಾಜಿಕ ಮತ್ತು ಆರ್ಥಿಕ ಶಕ್ತಿ ತುಂಬುವ ಕಾರ್ಯ ಮಾಡುತ್ತಿದ್ದೇವೆ: ಸಿಎಂ ಸಿದ್ದರಾಮಯ್ಯ*