*ಖ್ಯಾತ ಗಾಯಕಿ ಆಶಾ ಭೋಸ್ಲೆ ವಿಧಿವಶ*

ಪ್ರಗತಿವಾಹಿನಿ ಸುದ್ದಿ: ಭಾರತೀಯ ಚಿತ್ರರಂಗದ ಖ್ಯಾತ ಗಾಯಕಿ ಆಶಾ ಭೋಸ್ಲೆ ಬಹು ಅಂಗಾಂಗ ವೈಫಲ್ಯದಿಂದ ವಿಧಿವಶರಾಗಿದ್ದಾರೆ. ಅವರಿಗೆ 92 ಅವರ್ಷ ವಯಸ್ಸಾಗಿತ್ತು.Home add -Advt ಆಶಾ ಭೋಸ್ಲೆ ಅವರಿಗೆ ನಿನ್ನೆ ಹೃದಯಾಘಾತ ಸಂಭವಿಸಿತ್ತು. ಅವರನ್ನು ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಿಸಲಾಗಿತ್ತು ಅವರನ್ನು ತೀವ್ರ ನಿಗಾ ಘಟಕದಲ್ಲಿ ಇಟ್ಟು ಚಿಕಿತ್ಸೆ ನೀಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ. ಆಶಾ ಭೋಸ್ಲೆ ಚಿಕಿತ್ಸೆಗೆ ಸ್ಪಂದಿಸದೇ ಇಂದು ಮಧ್ಯಾಹ್ನದ ವೇಳೆಗೆ ನಿಧನ ಹೊಂದಿದ್ದಾರೆ ಎಂದು ಬ್ರೀಚ್ ಕ್ಯಾಂಡಿ ಆಸ್ಪತ್ರೆಯ ವೈದ್ಯ, … Continue reading *ಖ್ಯಾತ ಗಾಯಕಿ ಆಶಾ ಭೋಸ್ಲೆ ವಿಧಿವಶ*