*ಪಂಚಭೂತಗಳಲ್ಲಿ ಲೀನರಾದ ಸಂಗೀತ ಸಾಮ್ರಾಜ್ಞಿ ಆಶಾ ಭೋಸ್ಲೆ*
ಪ್ರಗತಿವಾಹಿನಿ ಸುದ್ದಿ: ಸಂಗೀತ ಸಾಮ್ರಾಜ್ಞಿ, ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆ ನಿಧನರಾಗಿರುವ ಹಿನ್ನೆಲೆಯಲಿ ಅವರ ಅಂತ್ಯಕ್ರಿಯೆ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿತು. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಆಶಾ ಭೋಸ್ಲೆ ಏಪ್ರಿಲ್ 12ರಂದು ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ವಿಧಿವಶರಾಗಿದ್ದರು, ಇಂದು ಸಂಜೆ ಮುಂಬೈನ ಶಿವಾಜಿ ಪಾರ್ಕ್‌ನಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಅವರ ಅಂತ್ಯಕ್ರಿಯೆ ನೆರವೇರಿದೆ.Home add -Advt ಬಹುಮುಖ ಪ್ರತಿಭೆಗೆ ಹೆಸರುವಾಸಿಯಾದ ಗಾಯಕಿ ಆಶಾ ಭೋಸ್ಲೆ ಬಹು ಭಾಷೆಗಳಲ್ಲಿ ಸಾವಿರಾರು ಹಾಡುಗಳಿಗೆ ತಮ್ಮ … Continue reading *ಪಂಚಭೂತಗಳಲ್ಲಿ ಲೀನರಾದ ಸಂಗೀತ ಸಾಮ್ರಾಜ್ಞಿ ಆಶಾ ಭೋಸ್ಲೆ*
Copy and paste this URL into your WordPress site to embed
Copy and paste this code into your site to embed