*ಆಶಾಕಿರಣ ಯೋಜನೆಯಲ್ಲಿ ಮರು ವಿನ್ಯಾಸ, ಇನ್ಮುಂದೆ ದೃಷ್ಠಿ ಕೇಂದ್ರಗಳಲ್ಲಿಯೇ ನಿರಂತರ ಕಣ್ಣಿನ ಆರೋಗ್ಯ ಸೇವೆ ಲಭ್ಯ*

ಪ್ರಗತಿವಾಹಿನಿ ಸುದ್ದಿ: ದೃಷ್ಟಿದೋಷ ನಿವಾರಣೆಗೆ ರಾಜ್ಯ ಸರ್ಕಾರ ಜಾರಿಗೆ ತಂದಿದ್ದ ‘ಆಶಾಕಿರಣ’ ಯೋಜನೆಯಲ್ಲಿ ಮಹತ್ವದ ಬದಲಾವಣೆ ತರಲಾಗಿದ್ದು, ರಾಜ್ಯದ ಜಿಲ್ಲಾಸ್ಪತ್ರೆಗಳು, ತಾಲೂಕು ಆಸ್ಪತ್ರೆಗಳಲ್ಲಿ ನೂತನವಾಗಿ 393 ಆಶಾಕಿರಣ ದೃಷ್ಟಿ ಕೇಂದ್ರಗಳನ್ನ ತೆರೆಯಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಸಚಿವರು ನೂತನ ಆಶಾಕಿರಣ ದೃಷ್ಟಿ ಕೇಂದ್ರಗಳಿಗೆ ಡಿಸಿಎಂ ಡಿ.ಕೆ ಶಿವಕುಮಾರ್ ಅವರು, ಇದೇ ತಿಂಗಳ 3 ರಂದು ಬುಧವಾರ ಕೇಂದ್ರಗಳಿಗೆ ಚಾಲನೆ ನೀಡಲಿದ್ದಾರೆ ಎಂದರು.Home add -Advt ಈ ಮೊದಲು ಆಶಾಲಿರಣ … Continue reading *ಆಶಾಕಿರಣ ಯೋಜನೆಯಲ್ಲಿ ಮರು ವಿನ್ಯಾಸ, ಇನ್ಮುಂದೆ ದೃಷ್ಠಿ ಕೇಂದ್ರಗಳಲ್ಲಿಯೇ ನಿರಂತರ ಕಣ್ಣಿನ ಆರೋಗ್ಯ ಸೇವೆ ಲಭ್ಯ*