*ರಾಜ್ಯ ಸರ್ಕಾರದ ವಿರುದ್ಧ ಆಶಾ ಕಾರ್ಯಕರ್ತೆಯರ ಪ್ರತಿಭಟನೆ*

https://youtu.be/bW7HNprTtTw?si=cirqW9hiH6qwpgPh ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: 10 ಸಾವಿರ ಗೌರವ ಧನ ಹೆಚ್ಚಿಸಬೇಕು, 60 ವರ್ಷಕ್ಕೆ ಸೇವಾ ನಿವೃತ್ತಿ ನೀಡಬಾರದು ಎಂದು ಆಗ್ರಹಿಸಿ ಆಶಾ ಕಾರ್ಯಕರ್ತೆಯರಿಂದ ಬೃಹತ್ ಪ್ರತಿಭಟನೆಯನ್ನು ನಡೆಸಲಾಯಿತು.  ಇಂದು ಬೆಳಗಾವಿ ನಗರದ ಸರ್ದಾರ ಮೈದಾನದಿಂದ ಬೃಹತ್ ಪ್ರತಿಭಟನಾ ರ್ಯಾಲಿ ನಡೆಸುವ ಮೂಲಕ ಜಿಲ್ಲಾಧಿಕಾರಿ ಮೋಹಮ್ಮದ ರೋಷನ್ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು. ಕಳೆದ ತಿಂಗಳು ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿದಾಗ 10 ಸಾವಿರ ಗೌರವ ಧನ ನೀಡುವುದಾಗಿ ಸಿಎಂ ಭರವಸೆ ನೀಡಿದ್ದರು. ಆದರೇ, ಈಗ ಸಿಎಂ ಅದನ್ನು … Continue reading *ರಾಜ್ಯ ಸರ್ಕಾರದ ವಿರುದ್ಧ ಆಶಾ ಕಾರ್ಯಕರ್ತೆಯರ ಪ್ರತಿಭಟನೆ*