*4ನೇ ದಿನಕ್ಕೆ ಕಾಲಿಟ್ಟ ಆಶಾ ಕಾರ್ಯಕರ್ತೆಯರ ಧರಣಿ*: *ಮಕ್ಕಳನ್ನು ಎದೆಗಪ್ಪಿಕೊಂಡು ಚಳಿಯಲ್ಲಿ ನಡಗುತ್ತಾ ರಾತ್ರಿಕಳೆದ ಮಹಿಳೆಯರು*

ಪ್ರಗತಿವಾಹಿನಿ ಸುದ್ದಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರು ನಡೆಸುತ್ತಿರುವ ಧರಣಿ ಇಂದು ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ. ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸಂಧಾನ ಸಭೆ ನಡೆಸಿದರೂ ಆಶಾ ಕಾರ್ಯಕರ್ತೆಯರು ಹೋರಾಟ ಮುಂದುವರೆಸಿದ್ದಾರೆ. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಆಶಾ ಕಾರ್ಯಕರ್ತೆಯರು ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನಡೆಯುತ್ತಿರುವ ಪ್ರತಿಭಟನೆ ನಾಲ್ಕನೇ ದಿನಕ್ಕೆ ತಲುಪಿದೆ. 15,000 ರೂಪಾಯಿ ಗೌರವಧನ ಹೆಚ್ಚಳವೇ ಅವರ ಪ್ರಮುಖ ಬೇಡಿಕೆಯಾಗಿದೆ. ಕೊರೆಯುವ ಚಳಿಯಲ್ಲಿ, ಪುಟ್ಟ ಮಕ್ಕಳೊಂದಿಗೆ ಆಶಾ ಕಾರ್ಯಕರ್ತೆಯರು ಅಹೋರಾತ್ರಿ ಧರಣಿ ನಡೆಸುತ್ತಿದ್ದಾರೆ. ಮುಖ್ಯಮಂತ್ರಿಗಳು ಲಿಖಿತ … Continue reading *4ನೇ ದಿನಕ್ಕೆ ಕಾಲಿಟ್ಟ ಆಶಾ ಕಾರ್ಯಕರ್ತೆಯರ ಧರಣಿ*: *ಮಕ್ಕಳನ್ನು ಎದೆಗಪ್ಪಿಕೊಂಡು ಚಳಿಯಲ್ಲಿ ನಡಗುತ್ತಾ ರಾತ್ರಿಕಳೆದ ಮಹಿಳೆಯರು*