*ಧರಣಿ ನಿರತ ಆಶಾ ಕಾರ್ಯಕರ್ತೆಯರಿಗೆ ಭಾವನಾತ್ಮಕ ಮನವಿ ಮಾಡಿದ ಸಿಎಂ ಡಿ.ಕೆ.ಶಿವಕುಮಾರ್*
ಪ್ರಗತಿವಾಹಿನಿ ಸುದ್ದಿ: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಅಹೋರಾತ್ರಿ ಧರಣಿ ಮುಂದುವರೆಸಿದ್ದಾರೆ. ಹಗಲು-ರಾತ್ರಿ ಮೈಕೊರೆವ ಚಳಿಯಲ್ಲಿ ಪುಟ್ಟ ಮಕ್ಕಳೊಂದಿಗೆ ನೆಲದಲ್ಲಿಯೇ ಮಲಗಿ ಹೋರಾಟ ನಡೆಸುತ್ತಿದ್ದಾರೆ. ಈ ನಡುವೆ ಸಿಎಂ ಡಿ.ಕೆ.ಶಿವಕುಮಾರ್ ಆಶಾ ಕಾರ್ಯಕರ್ತೆಯರಿಗೆ ಭಾವನಾತ್ಮಕ ಮನವಿ ಮಾಡಿದ್ದಾರೆ. ಹೋರಾಟ ನಿಲ್ಲಿಸುವಂತೆ ಕೇಳಿಕೊಂಡಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿರುವ ಸಿಎಂ ಡಿ,ಕೆ.ಶಿವಕುಮಾರ್, ಆಶಾ ಸಹೋದರಿಯರಲ್ಲಿ ಸರ್ಕಾರದ ಪರವಾಗಿ ನನ್ನ ಕಳಕಳಿಯ ಮನವಿ… ನಿಮ್ಮ ಬೇಡಿಕೆಗಳಿಗಾಗಿ ನೀವು ನಡೆಸುತ್ತಿರುವ ಹೋರಾಟದ ನೋವು … Continue reading *ಧರಣಿ ನಿರತ ಆಶಾ ಕಾರ್ಯಕರ್ತೆಯರಿಗೆ ಭಾವನಾತ್ಮಕ ಮನವಿ ಮಾಡಿದ ಸಿಎಂ ಡಿ.ಕೆ.ಶಿವಕುಮಾರ್*
Copy and paste this URL into your WordPress site to embed
Copy and paste this code into your site to embed