*ತೀವ್ರ ಸ್ವರೂಪ ಪಡೆಯುತ್ತಿರುವ ಆಶಾ ಕಾರ್ಯಕರ್ತೆಯರ ಪ್ರತಿಭಟನೆ*: *17 ಜನರು ಆಸ್ಪತ್ರೆಗೆ ದಾಖಲು*
ಪ್ರಗತಿವಾಹಿನಿ ಸುದ್ದಿ: 15 ಸಾವಿರ ರೂ.ಗೌರವಧನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಆಶಾ ಕಾರ್ಯಕರ್ತೆಯರು ನಡೆಸುತ್ತಿರುವ ಅನಿರ್ದಿಷ್ಟಾವಧಿ ಧರಣಿ ಏಳನೇ ದಿನಕ್ಕೆ ಕಾಲಿಟ್ಟಿದೆ. ನವೆಂಬರ್ 17ರಂದು ಆರಂಭವಾದ ಪ್ರತಿಭಟನೆ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ. ಪ್ರತಿಭಟನಾ ಸ್ಥಳದಲ್ಲೇ ಹಗಲು-ರಾತ್ರಿ ಕಳೆಯುತ್ತಿರುವ ಕಾರ್ಯಕರ್ತೆಯರ ಪೈಕಿ ಈ ವರೆಗೆ 17 ಮಂದಿ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ನಡ್ವೆ ಇಂದಿನಿಂದ ಹೋರಾಅಟ ಮತ್ತಷ್ಟು ಜೋರಾಗಿದೆ. ಇಂದು ಫ್ರೀಡಂ ಪಾರ್ಕ್ ಅಕ್ಕಪಕ್ಕದ ಜಾಗದಲ್ಲಿ … Continue reading *ತೀವ್ರ ಸ್ವರೂಪ ಪಡೆಯುತ್ತಿರುವ ಆಶಾ ಕಾರ್ಯಕರ್ತೆಯರ ಪ್ರತಿಭಟನೆ*: *17 ಜನರು ಆಸ್ಪತ್ರೆಗೆ ದಾಖಲು*
Copy and paste this URL into your WordPress site to embed
Copy and paste this code into your site to embed