*ಆಶಾ ಕಾರ್ಯಕರ್ತೆಯರ ಸಂಘಟನೆಯ ಮುಖಂಡರ ಜೊತೆಗಿನ ಸಿಎಂ ಸಂಧಾನ ಯಶಸ್ವಿ*
ಪ್ರಗತಿವಾಹಿನಿ ಸುದ್ದಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರು ನಡೆಸುತ್ತಿದ್ದ ಪ್ರತಿಭಟನೆ ಇಂದು ನಾಲ್ಕನೇ ದಿನಕ್ಕೆ ಕಾಲಿಟ್ಟಿತ್ತು. ಈ ನಡುವೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆಶಾ ಕಾರ್ಯಕರ್ತೆಯರ ಸಂಘಟನೆ ಮುಖಂಡರ ಜೊತೆ ನಡೆಸಿದ ಸಂಧಾನ ಸಭೆ ಯಶಸ್ವಿಯಾಗಿದೆ ಎಂದು ಸಿಎಂ ಕಚೇರಿ ತಿಳಿಸಿದೆ. ಆಶಾ ಕಾರ್ಯಕರ್ತೆಯರ ಮುಖಂಡರ ಜೊತೆಗಿನ ಸಂಧಾನ ಯಶಸ್ವಿ ಹಿನ್ನೆಲೆಯಲ್ಲಿ ಮುಷ್ಕರ ವಾಪಸ್ ಪಡೆಯಲು ನಿರ್ಧಾರಿಸಿದ್ದಾರೆ. ಆಶಾ ಕಾರ್ಯಕರ್ತೆಯರಿಗೆ ಮಾಹೆಯಾನ 10 ಸಾವಿರ ರೂ.ಗೌರವಧನ ನೀಡಲು ಸರ್ಕಾರದ ಒಪ್ಪಿಗೆ ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ … Continue reading *ಆಶಾ ಕಾರ್ಯಕರ್ತೆಯರ ಸಂಘಟನೆಯ ಮುಖಂಡರ ಜೊತೆಗಿನ ಸಿಎಂ ಸಂಧಾನ ಯಶಸ್ವಿ*
Copy and paste this URL into your WordPress site to embed
Copy and paste this code into your site to embed