*ಆಶಾ ಕಾರ್ಯಕರ್ತೆಯರಿಗೆ ಸರ್ಕಾರದಿಂದ ಗುಡ್ ನ್ಯೂಸ್*

ಪ್ರಗತಿವಾಹಿನಿ ಸುದ್ದಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಇಂದು ಆಶಾ ಕಾರ್ಯಕರ್ತೆಯರ ಸಂಧಾನ ಯಶಸ್ವಿಯಾಗಿದ್ದು, ಆಶಾ ಕಾರ್ಯಕರ್ತೆಯರಿಗೆ ಮಾಹೆಯಾನ 10 ಸಾವಿರ ರೂ.ಗಳ ಗೌರವಧನವನ್ನು ಏಪ್ರಿಲ್ ಒಂದರಿಂದ ಅನ್ವಯವಾಗುವಂತೆ ನೀಡಲು ಸರ್ಕಾರ ಒಪ್ಪಿದೆ. ರಾಜ್ಯ ಸರ್ಕಾರದಿಂದ ಪ್ರತಿ ಮಾಹೆ 5000 ರೂ ಹಾಗೂ ಕೇಂದ್ರ ಸರ್ಕಾರದ 34 ಸೇವೆಗಳಿಗೆ ನೀಡುವ ಗೌರವಧನ ಸೇರಿ ಒಟ್ಟು 10 ಸಾವಿರ ರೂ.ಗಳನ್ನು ತಿಂಗಳಿಗೆ ನೀಡಲಾಗುವುದು.Home add -Advt ಪೋರ್ಟಲ್ ಸುಧಾರಣೆಗೆ ಸೂಚನೆ ಮಾಹಿತಿಯನ್ನು ಪೋರ್ಟಲ್ ನಲ್ಲಿ ನಮೂದು ಮಾಡುವುದು ಕಷ್ಟ ಸಾಧ್ಯವಾಗಿರುವ … Continue reading *ಆಶಾ ಕಾರ್ಯಕರ್ತೆಯರಿಗೆ ಸರ್ಕಾರದಿಂದ ಗುಡ್ ನ್ಯೂಸ್*