*ಗಾಯಕಿ ಆಶಾ ಭೋಸ್ಲೆ ನಿಧನಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸಂತಾಪ*

ಖ್ಯಾತ ಗಾಯಕಿಯ ನಿಧನದಿಂದ ಭಾರತೀಯ ಚಿತ್ರರಂಗ ಬಡವಾಗಿದೆ ಎಂದ ಸಚಿವರುHome add -Advt ಪ್ರಗತಿವಾಹಿನಿ ಸುದ್ದಿ: ಭಾರತೀಯ ಚಿತ್ರರಂಗದ ಖ್ಯಾತ ಗಾಯಕಿ ಆಶಾ ಭೋಸ್ಲೆ ನಿಧನಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಸಂತಾಪ ಸೂಚಿಸಿದ್ದಾರೆ. ಕನ್ನಡ, ಹಿಂದಿ, ಮರಾಠಿ ಸೇರಿದಂತೆ ಸುಮಾರು 12 ಸಾವಿರಕ್ಕೂ ಅಧಿಕ ಹಾಡುಗಳನ್ನು ಹಾಡಿರುವ ಆಶಾ ಭೋಸ್ಲೆ, ಭಾರತೀಯರ ಮನೆ ಮಾತಾಗಿದ್ದರು. ಅದ್ಭುತ ಕಂಠದ ಮೂಲಕ ಕೋಟ್ಯಂತರ ಅಭಿಮಾನಿಗಳನ್ನು ಹೊಂದಿದ್ದರು. ಪ್ರತಿಷ್ಠಿತ ದಾದಾ ಸಾಹೇಬ್ ಪಾಲ್ಕೆ, ಪದ್ಮ … Continue reading *ಗಾಯಕಿ ಆಶಾ ಭೋಸ್ಲೆ ನಿಧನಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸಂತಾಪ*