*ಮಂತ್ರಿಸ್ಥಾನ ಕೊಡಿ ಎಂದು ಚಿಕ್ಕಮಕ್ಕಳಂತೆ ಕೇಳುವುದಿಲ್ಲ: ಶಾಸಕ ಅಶೋಕ ಪಟ್ಟಣ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ:  ಮಂತ್ರಿಸ್ಥಾನ ಕೊಡಿ ಎಂದು ನಾನು ಪದೇ ಪದೇ ಚಿಕ್ಕಮಕ್ಕಳಂತೆ  ಕೇಳುವುದಿಲ್ಲ ಎಂದು ರಾಮದುರ್ಗ ಮತ ಕ್ಷೇತ್ರದ ಶಾಸಕ ಅಶೋಕ ಪಟ್ಟಣ ಅವರು ತಿಳಿಸಿದರು. ಬೆಳಗಾವಿಯ ಪ್ರವಾಸಿ ಮಂದಿರದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು,ಸಚಿವ ಸ್ಥಾನಕ್ಕಾಗಿ ಮುಖ್ಯಮಂತ್ರಿ ಹಿಂದೆ ಬೀಳಲ್ಲಾ. ನಮಗೂ ಗೌರವವಿದೆ, ಸ್ವಾಭಿಮಾನವಿದೆ. ಸಚಿವ ಸ್ಥಾನಕ್ಕಿಂತಲೂ ಸ್ವಾಭಿಮಾನ ದೊಡ್ಡದಾಗಿರುತ್ತೇ ಎಂದು ಹೇಳಿದರು.Home add -Advt ಬೆಳಗಾವಿ ಜಿಲ್ಲೆಗೆ 3 ಸಚಿವ ಸ್ಥಾನ ಕೇಳಿದ್ದೇವೆ.ಸಿಎಂ ಅವರಿಗೆ ಗೊತ್ತಿದೆ ನಾವು ಎಷ್ಟು ಕೆಲಸ ಮಾಡಿದ್ದೇವೆ, ನಿಷ್ಠಾವಂತ … Continue reading *ಮಂತ್ರಿಸ್ಥಾನ ಕೊಡಿ ಎಂದು ಚಿಕ್ಕಮಕ್ಕಳಂತೆ ಕೇಳುವುದಿಲ್ಲ: ಶಾಸಕ ಅಶೋಕ ಪಟ್ಟಣ*