Cancer Hospital 2
Beereshwara 36
LaxmiTai 5

*ಬೆಳಗಾವಿ ವಿಭಾಗದ ಹೆಚ್ಚುವರಿ ಪ್ರಾದೇಶಿಕ ಆಯುಕ್ತರಾಗಿ ಅಶೋಕ ತೆಲಿ ನೇಮಕ*

Anvekar 3
GIT add 2024-1

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಈ ಹಿಂದೆ ಬೆಳಗಾವಿ ಎಸಿ ಆಗಿದ್ದ ಅಶೋಕ ತೆಲಿ ಅವರು ಇದೀಗ ಬೆಳಗಾವಿ ವಿಭಾಗದ ಹೆಚ್ಚುವರಿ ಪ್ರಾದೇಶಿಕ ಆಯುಕ್ತರಾಗಿ ನೇಮಕವಾಗಿದ್ದಾರೆ. 

ಅಶೋಕ ತೇಲಿ ಅವರನ್ನು ಹೆಚ್ಚುವರಿ ಪ್ರಾದೇಶಿಕ ಆಯುಕ್ತರಾಗಿ ನೇಮಿಸಿ ಸರ್ಕಾರ ಬುಧವಾರ ಆದೇಶ ಹೊರಡಿಸಿದೆ.

Emergency Service

ಈ ಹಿಂದೆ ಹೆಚ್ಚುವರಿ ಪ್ರಾದೇಶಿಕ ಆಯುಕ್ತರಾಗಿದ್ದ ಎಸ್.ಎಸ್.ಬಿರಾದಾರ ಅವರನ್ನು ಕಂದಾಯ ಆಯುಕ್ತಾಲಯದ ಹೆಚ್ಚುವರಿ ಆಯುಕ್ತರಾಗಿ ವರ್ಗಾವಣೆ ಮಾಡಲಾಗಿದೆ. ಈ ವರ್ಗಾವಣೆಯಿಂದ ತೆರವಾಗಿದ್ದ ಸ್ಥಾನಕ್ಕೆ ಜಂಟಿ ಮುಖ್ಯ ಚುನಾವಣಾಧಿಕಾರಿಯಾಗಿದ್ದ ಅಶೋಕ ತೇಲಿ ಅವರನ್ನು ನೇಮಕ ಮಾಡಲಾಗಿದೆ.

Bottom Add3
Bottom Ad 2