ನನಗೂ ಬೆಂಗಳೂರಿಗೂ ಇರುವ ಸಂಬಂಧದ ಬಗ್ಗೆ ಅಶ್ವತ್ ನಾರಾಯಣಗೆ ಗೊತ್ತಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ನನಗೂ ಬೆಂಗಳೂರಿಗೂ ಇರುವ ಸಂಬಂಧದ ಇತಿಹಾಸದ ಬಗ್ಗೆ ಅಶ್ವತ್ಥ ನಾರಾಯಣ ಅವರಿಗೆ ಗೊತ್ತಿಲ್ಲ. ಅದಕ್ಕೆ ಅವರು ಮಾತನಾಡುತ್ತಾರೆ. ನನಗೂ ಬೆಂಗಳೂರಿಗೂ ಇರುವ ಸಂಬಂಧದ ಬಗ್ಗೆ ಅವರು ತಿಳಿದುಕೊಳ್ಳಲಿ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರುಮಾಜಿ ಸಚಿವ ಅಶ್ವತ್ಥ ನಾರಾಯಣ ಅವರಿಗೆ ತಿರುಗೇಟು ನೀಡಿದ್ದಾರೆ. ಕೆಂಪೇಗೌಡ ಉತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, “ನಾನು 6ನೇ ವಯಸ್ಸಿಗೆ ಶಿಕ್ಷಣ ಪಡೆಯಲು ನಮ್ಮೂರಿನಿಂದ ಬೆಂಗಳೂರಿಗೆ ಬಂದೆ. ಇಲ್ಲಿನ ರಾಜಾಜಿನಗರದ ನ್ಯಾಷನಲ್ ಪಬ್ಲಿಕ್ ಶಾಲೆಯಲ್ಲಿ ಸೇರಿ ನನ್ನ ವಿದ್ಯಾಭ್ಯಾಸ … Continue reading ನನಗೂ ಬೆಂಗಳೂರಿಗೂ ಇರುವ ಸಂಬಂಧದ ಬಗ್ಗೆ ಅಶ್ವತ್ ನಾರಾಯಣಗೆ ಗೊತ್ತಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು