*ಮೈಸೂರು ದಸರಾ ಆನೆ ಅಶ್ವತ್ಥಾಮ ಇನ್ನಿಲ್ಲ*
ಪ್ರಗತಿವಾಹಿನಿ ಸುದ್ದಿ: ವಿಶ್ವವಿಖ್ಯಾತ ಮೈಸೂರು ದಸರಾದಲ್ಲಿ ಅಂಬಾರಿ ಹೊತ್ತಿದ್ದ ಅರ್ಜುನ್ ಆನೆ ಸಾವನ್ನಪ್ಪಿದ ಬೆನ್ನಲ್ಲೇ ಇದೀಗ ಮತ್ತೊಂದು ದಸರಾ ಆನೆ ಮೃತಪಟ್ಟಿದೆ.Home add -Advt ದಸರಾ ಆನೆ ಅಶ್ವತ್ಥಾಮ ವಿದ್ಯುತ್ ತಂತಿ ತುಳಿದು ಸಾವನ್ನಪ್ಪಿದೆ ಎಂದು ತಿಳಿದುಬಂದಿದೆ. ನಾಗರಹೊಳೆ ಅರಣ್ಯ ಪ್ರದೇಶದ ಗಡಿಯಲ್ಲಿ ಹಾಕಲಾಗಿರುವ ಸೋಲಾರ್ ತಂತಿ ಬೇಲಿಯಲ್ಲಿ ವಿದ್ಯುತ್ ಪ್ರವಹಿಸಿ ಆನೆ ಅಶ್ವತ್ಥಾಮ ಸಾವನ್ನಪ್ಪಿದೆ. ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಭೀಮನಕಟ್ಟೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. 38 ವರ್ಷದ ಅಶ್ವತ್ಥಾಮ ಆನೆ ಎರಡು … Continue reading *ಮೈಸೂರು ದಸರಾ ಆನೆ ಅಶ್ವತ್ಥಾಮ ಇನ್ನಿಲ್ಲ*
Copy and paste this URL into your WordPress site to embed
Copy and paste this code into your site to embed