ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಉನ್ನತ ಶಿಕ್ಷಣ ಸಚಿವ ಅಶ್ವತ್ಥ ನಾರಾಯಣ ಶನಿವಾರ ಬೆಳಗಾವಿಯ ವಿವಿಧ ಶಿಕ್ಷಣ ಸಂಸ್ಥೆಗಳಿಗೆ ಭೇಟಿ ನೀಡಿ ವಿಧಾನ ಪರಿಷತ್ತಿನ ವಾಯವ್ವ ಶಿಕ್ಷಕರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಅರುಣ ಶಹಾಪುರ ಪರ ಮತ ಯಾಚಿಸಿದರು.
ಗೋಗಟೆ ತಾಂತ್ರಿಕ ಮಹಾವಿದ್ಯಾಲಯಕ್ಕೆ ಭೇಟಿ ನೀಡಿ ಬಿಜೆಪಿ ಅಭ್ಯರ್ಥಿಗೆ ಮತ ನೀಡುವಂತೆ ಅವರು ವಿನಂತಿಸಿದರು.
ಸಂಸದೆ ಮಂಗಲಾ ಅಂಗಡಿ, ಶಾಸಕರಾದ ಅಭಯ ಪಾಟೀಲ, ಅನಿಲ ಬೆನಕೆ, ಮಾಜಿ ಶಾಸಕ ಮಹಾಂತೇಶ ಕವಟಗಿಮಠ, ಜಿಐಟಿ ಆಡಳಿತ ಮಂಡಳಿ ಚೇರಮನ್ ರಾಜೇಂದ್ರ ಬೆಳಗಾಂವ್ಕರ್, ಕೆಎಲ್ಎಸ್ ಸದಸ್ಯ ಆರ್.ಎಸ್.ಮುತಾಲಿಕ ದೇಸಾಯಿ, ಬಿಜೆಪಿ ಮುಖಂಡ ರಾಜೇಂದ್ರ ಹರಕುಣಿ ಮೊದಲಾದವರಿದ್ದರು.
ಪಠ್ಯ ಪುಸ್ತಕ ಸಮಿತಿ ವಿಸರ್ಜಿಸಲಾಗಿದೆ ಹೊರತು ಬರ್ಖಾಸ್ತು ಮಾಡಿಲ್ಲ; ಸಚಿವ ಅಶ್ವತ್ಥನಾರಾಯಣ ಸ್ಪಷ್ಟನೆ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ