*ಬೆಳಗಾವಿ: ASI ಆತ್ಮಹತ್ಯೆಗೆ ಶರಣು*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಕಳೆದ ತಿಂಗಳಷ್ಟೇ ಬೆಳಗಾವಿ ತಹಶೀಲ್ದಾರ್ ಕೊಠಡಿಯಲ್ಲೇ SDA ನೌಕರ ಆತ್ಮಹತ್ಯೆ ಮಾಡಿಕೊಂಡಿದ್ದ ಘಟನೆ ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚಲನ ಮೂಡಿಸಿತ್ತು. ಇದೀಗ ASI ಆತ್ಮಹತ್ಯೆ ಮಾಡಿಕೊಂಡಿದ್ದು, ಸಾವಿನ ಕುರಿತಾಗಿ ಹಲವು ಅನುಮಾನಗಳು ಮೂಡಿವೆ. ತಮ್ಮ ಮನೆಯಲ್ಲಿ ನೇಣು ಬಿಗಿದುಕೊಂಡು ಎಎಸ್‌ಐ ಆತ್ಮಹತ್ಯೆಗೆ ಶರಣಾದ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಅನಂತಪುರ ಗ್ರಾಮದಲ್ಲಿ ನಡೆದಿದೆ.Home add -Advt ಸೂಸೈಟ್ ಮಾಡಿಕೊಂಡ ಎಎಸ್‌ಐ ಶಂಭು ಮೆತ್ರಿ (50) ಎಂದು ತಿಳಿದುಬಂದಿದೆ. ಐಗಳಿ ಪೊಲೀಸ್ … Continue reading *ಬೆಳಗಾವಿ: ASI ಆತ್ಮಹತ್ಯೆಗೆ ಶರಣು*