Belagavi NewsBelgaum NewsKannada NewsKarnataka NewsLatest

*ಏಷ್ಯಾಕಪ್ ಫೈನಲ್ ಪಂದ್ಯದಲ್ಲಿ ಟೀಂ ಇಂಡಿಯಾಗೆ ಭರ್ಜರಿ ಜಯ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅಭಿನಂದನೆ*

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಏಷ್ಯಾ ಕಪ್ ಕ್ರಿಕೆಟ್ ನ ಪೈನಲ್ ಪಂದ್ಯದಲ್ಲಿ ಶ್ರೀಲಂಕಾ ತಂಡದ ವಿರುದ್ಧ 10 ವಿಕೆಟ್ ಗಳ ಭರ್ಜರಿ ಜಯ ಸಾಧಿಸಿರುವ ಭಾರತ ತಂಡಕ್ಕೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅಭಿನಂದನೆ ಸಲ್ಲಿಸಿದ್ದಾರೆ.

ಭಾರತ ತಂಡಕ್ಕೆ ಇದು 8 ನೇ ಏಷ್ಯಾ ಕಪ್ ಟ್ರೋಪಿಯ ಗೆಲುವಾಗಿದ್ದು, ಬರಲಿರುವ ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿಗಳಿಗೆ ದಿಕ್ಸೂಚಿಯಾಗಲಿದೆ. ಭಾರತ ಕ್ರಿಕೆಟ್ ತಂಡದ ಪ್ರದರ್ಶನ ಹೀಗೆಯೇ ಮುಂದುವರೆಯಲಿ, ವಿಶ್ವಕಪ್ ನ್ನು ಸಹ ಗೆಲ್ಲಲಿ ಎಂದು ಆಶಿಸುತ್ತೇನೆ ಎಂದು ತಿಳಿಸಿದ್ದಾರೆ.


Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button