*ಭಾರತಕ್ಕೆ 8ನೇ ಏಷ್ಯಾಕಪ್ ಕಿರೀಟ; ಫೈನಲ್ ಪಂದ್ಯದಲ್ಲಿ ಹಲವು ದಾಖಲೆ*

ಪ್ರಗತಿವಾಹಿನಿ ಸುದ್ದಿ; ಕೊಲಂಬೊ: ಹೈದರಾಬಾದ್‌ನ ಬಲಗೈ ವೇಗದ ಬೌಲರ್ ಮೊಹಮದ್ ಸಿರಾಜ್ (21ಕ್ಕೆ 6) ಅಬ್ಬರದ ಬೌಲಿಂಗ್ ನೆರವಿನಿಂದ ಭಾರತ ತಂಡ 8ನೇ ಬಾರಿಗೆ ಏಷ್ಯಾಕಪ್ ಟ್ರೋಫಿಯನ್ನು ಮುಡಿಗೇರಿಸಿಕೊಂಡಿತು. ಆರ್.ಪ್ರೇಮದಾಸ ಕ್ರಿಕೆಟ್ ಸ್ಟೇಡಿಯಂನಲ್ಲಿ ಭಾನುವಾರ ನಡೆದ ಫೈನಲ್ ಪಂದ್ಯದಲ್ಲಿ ಭಾರತ ತಂಡ 10 ವಿಕೆಟ್‌ಗಳಿಂದ ಆತಿಥೇಯ ಶ್ರೀಲಂಕಾ ತಂಡವನ್ನು ಸೋಲಿಸಿತು. ಭಾರತ ತಂಡ ಪ್ರತಿಷ್ಠಿತ ಪ್ರಶಸ್ತಿಯೊಂದಿಗೆ ಹಲವು ದಾಖಲೆಗಳನ್ನು ತನ್ನ ಹೆಸರಿಗೆ ವರ್ಗಾಯಿಸಿಕೊಂಡಿತು.Home add -Advt ಪಂದ್ಯಕ್ಕೂ ಬಿದ್ದ ಮಳೆಯಿಂದಾಗಿ ಪಂದ್ಯ ಸುಮಾರು 40 ನಿಮಿಷಗಳ ಕಾಲ … Continue reading *ಭಾರತಕ್ಕೆ 8ನೇ ಏಷ್ಯಾಕಪ್ ಕಿರೀಟ; ಫೈನಲ್ ಪಂದ್ಯದಲ್ಲಿ ಹಲವು ದಾಖಲೆ*