*BREAKING: ಏಷ್ಯನ್ ಗೇಮ್ಸ್ ಪದಕ ವಿಜೇತರಿಗೆ ರಾಜ್ಯ ಸರ್ಕಾರದಿಂದ ಬಂಪರ್ ಕೊಡುಗೆ: ಬಹುಮಾನ ಮೊತ್ತ ಹೆಚ್ಚಳ*

ಪ್ರಗತಿವಾಹಿನಿ ಸುದ್ದಿ: ಏಷ್ಯನ್ ಗೇಮ್ಸ್ ಪದಕ ವಿಜೇತರಿಗೆ ರಾಜ್ಯ ಸರ್ಕಾರ ಭರ್ಜರಿ ಕೊಡುಗೆ ನೀಡಲು ಮುಂದಾಗಿದೆ. ಏಷ್ಯನ್ ಗೇಮ್ಸ್ ಪದಕ ವಿಜೇತರಿಗೆ ಸರ್ಕಾರ ನಗದು ಬಹುಮಾನ ಹೆಚ್ಚಳ ಮಾಡಿದೆ. ಏಷ್ಯನ್ ಗೇಮ್ಸ್ ನಲ್ಲಿ ಚಿನ್ನ ಗೆದ್ದ ಕ್ರೀಡಾಪಟುಗಳಿಗೆ 1 ಕೋಟಿ ರೂ.ಗೆ ನಗದು ಬಹುಮಾನ ಮೊತ್ತವನ್ನು ಹೆಚ್ಚಳ ಮಡಲಾಗಿದೆ. ಬೆಳ್ಳಿ ಪದಕ ವಿಜೇತರಿಗೆ 75 ಲಕ್ಷ ರೂಪಾಯಿ ಹಾಗೂ ಕಂಚಿನ ಪದಕ ವಿಜೇತರಿಗೆ 50 ಲಕ್ಷ ರೂಪಾಯಿ ಬಹುಮಾನವನ್ನು ಘೋಷಿಸಿದೆ. ಈ ಬಗ್ಗೆ ರಾಜ್ಯ ಸರ್ಕಾರ ಇಂದೇ … Continue reading *BREAKING: ಏಷ್ಯನ್ ಗೇಮ್ಸ್ ಪದಕ ವಿಜೇತರಿಗೆ ರಾಜ್ಯ ಸರ್ಕಾರದಿಂದ ಬಂಪರ್ ಕೊಡುಗೆ: ಬಹುಮಾನ ಮೊತ್ತ ಹೆಚ್ಚಳ*