*ಏಷ್ಯನ್ ಪ್ಯಾರಾ ಗೇಮ್ಸ್‌ನಲ್ಲಿ ಮುತಗಾ ಗ್ರಾಮದ ಸ್ವಾತಿಕ್ ಪಾಟೀಲ್‌ಗೆ ಕಂಚಿನ ಪದಕ*: *ಲಕ್ಷ್ಮೀ ಹೆಬ್ಬಾಳಕರ್ ಅಭಿನಂದನೆ*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿ: ಜಪಾನ್‌ನಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಪ್ಯಾರಾ ಗೇಮ್ಸ್‌ನಲ್ಲಿ ಭಾರತದ ತ್ರಿವರ್ಣ ಧ್ವಜವನ್ನು ಎತ್ತಿಹಿಡಿದು, ಪುರುಷರ 100 ಮೀಟರ್ ಬ್ರೆಸ್ಟ್‌ಸ್ಟ್ರೋಕ್ SB9 ಈಜು ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದ್ದಿರುವ ಬೆಳಗಾವಿ ತಾಲೂಕಿನ ಮುತಗಾ ಗ್ರಾಮದ ಸ್ವಾತಿಕ್ ಪಾಟೀಲ್ ಅವರಿಗೆ ಮಾಜಿ ಸಚಿವೆ, ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಅಭಿನಂದನೆ ಸಲ್ಲಿಸಿದ್ದಾರೆ. ಅಂತಾರಾಷ್ಟ್ರೀಯ ಕ್ರೀಡಾಕೂಟದಲ್ಲಿ ಅದ್ಭುತ ಪ್ರದರ್ಶನ ನೀಡಿ ಪದಕ ಗೆಲ್ಲುವ ಮೂಲಕ ಸ್ವಾತಿಕ್ ಪಾಟೀಲ್ ಅವರು ನಾಡಿನ ಕೀರ್ತಿಯನ್ನು ಹೆಚ್ಚಿಸಿದ್ದಾರೆ. ಅವರ ಈ ಸಾಧನೆಯು ಮುತಗಾ … Continue reading *ಏಷ್ಯನ್ ಪ್ಯಾರಾ ಗೇಮ್ಸ್‌ನಲ್ಲಿ ಮುತಗಾ ಗ್ರಾಮದ ಸ್ವಾತಿಕ್ ಪಾಟೀಲ್‌ಗೆ ಕಂಚಿನ ಪದಕ*: *ಲಕ್ಷ್ಮೀ ಹೆಬ್ಬಾಳಕರ್ ಅಭಿನಂದನೆ*