Kannada NewsKarnataka NewsLatest

*ASI ಹೃದಯಾಘಾತದಿಂದ ಸಾವು*

ಪ್ರಗತಿವಾಹಿನಿ ಸುದ್ದಿ; ಕಳಸ: ಕರ್ತವ್ಯ ನಿರತ ಎಎಸ್ಐ ಓರ್ವರು ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಕಳಸದಲ್ಲಿ ನಡೆದಿದೆ.

ಜಿ.ಕೆ.ಮುರಳಿಧರ್ ಮೃತ ಎಎಸ್ಐ. ಮುರಳಿಧರ್ ಅವರಿಗೆ ಇದ್ದಕ್ಕಿದ್ದಂತೆ ಎದೆ ನೋವು ಕಾಣಿಸಿಕೊಂಡಿದೆ. ತಕ್ಷಣ ಅವರನ್ನು ಕಳಸ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಕೆಲ ಹೊತ್ತಲ್ಲೇ ಅವರು ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.

Home add -Advt

ಮೂಲತ: ಬೀರೂರಿನವರಾದ ಅವರು ಕಳೆದ ನಾಲ್ಕು ವರ್ಷಗಳಿಂದ ಕಳಸ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು.


Related Articles

Back to top button