Latest

ಎಎಸ್ಐ ಆತ್ಮಹತ್ಯೆಗೆ ಶರಣು

ಪ್ರಗತಿವಾಹಿನಿ ಸುದ್ದಿ; ಕಲಬುರ್ಗಿ: ಅನಾರೋಗ್ಯಕ್ಕೆ ಬೇಸತ್ತು ಎಎಸ್ಐ ಓರ್ವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕಲಬುರ್ಗಿ ಜಿಲ್ಲೆ ಪೊಲೀಸ್ ಕ್ವಾಟ್ರಸ್ ನಲ್ಲಿ ನಡೆದಿದೆ.

ಕಲಬುರ್ಗಿ ಸಿಟಿ ರಿಸರ್ವ್ ಪೊಲಿಸ್ ವಿಭಾಗದ ಎಎಸ್ಐ ಜಗನ್ನಾಥ್ (54) ಆತ್ಮಹತ್ಯೆ ಮಾಡಿಕೊಂಡವರು.

ಕೆಲ ವರ್ಷಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಜಗನ್ನಾಥ್ ಇಂದು ತಮ್ಮ ಮನೆಯಲ್ಲಿಯೇ ಫ್ಯಾನ್ ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಸ್ಟೇಷನ್ ಬಜಾರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮದನಕುಮಾರ ಭೈರಪ್ಪನವರ್ ಅಪಹರಣ: ಬೆಳಗಾವಿಯಲ್ಲಿ ತಲ್ಲಣ

Home add -Advt

Related Articles

Back to top button